SSLC ಪರೀಕ್ಷೆಯಲ್ಲಿ ಫೇಲ್:  ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣು.

ಇಂದು ರಾಜ್ಯದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ಕಳೆದ ಬಾರಿಗಿಂತ ರಾಜ್ಯಾದ್ಯಂತ ಫಲಿತಾಂಶ ಕಡಿಮೆ ಮಟ್ಟಕ್ಕೆ ತಗ್ಗಿದ್ದು ಅದೇ ರೀತಿ ಕೆಲ್ ವಿದ್ಯಾರ್ಥಿಗಳು ಕಡಿಮೆ ಅಂಕಗಳನ್ನು ಪಡೆದರೆ ಇನ್ನೂ ತುಮಕೂರು ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಪೇಲಾಗಿದ್ದಾರೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತುಮಕೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು.  ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ಸಮೀಪದ ಹೆರಜೇನಹಳ್ಳಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಅನ್ನುತ್ತೀರ್ಣರಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯರನ್ನು ರಂಜಿತ ಹಾಗೂ ಪ್ರಿಯದರ್ಶಿನಿ ಎಂದು ಗುರುತಿಸಲಾಗಿದೆ ರಂಜಿತ ಲಕ್ಷ್ಮಣ ರೇಖೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಮತ್ತು ಬುಕ್ಕಾಪಟ್ಟಣ ಪ್ರೌಢಶಾಲೆ ಮತ್ತೂರು ವಿದ್ಯಾರ್ಥಿನಿ ಫಿನೈಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದೆ ಘಟನೆ ನಡೆದಿದೆ ಇಬ್ಬರು ವಿದ್ಯಾರ್ಥಿನಿಯರನ್ನು ಆಸ್ಪ ಆಸ್ಪತ್ರೆಗೆ ದಾಖಲಿಸಿದ್ದು ಸಿಕ್ಕಿದ್ದು ನೀಡಲಾಗುತ್ತದೆ.