ಮಂಗಳೂರಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ

ಸಾಂದರ್ಭಿಕ ಚಿತ್ರ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಕಾಲೇಜ ಬಳಿ ಘಟನೆ. ಕಾಲೇಜು ಆವರಣದಲ್ಲಿ ನಿಂತಿದ್ದ ಮೂರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ. ದಾಳಿಗೆ ಒಳಗಾದ ವಿದ್ಯಾರ್ಥಿನಿಯರು ಅಲೀನಾ ಸಿಬಿ,ಅರ್ಚನಾ ಅಮೃತ, ಮೇಲೆ ದಾಳಿ. ದಾಳಿಗೆ ಒಳಗಾದ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾಗಿದ್ದು ಮಾಸ್ಕ್ ಟೋಪಿ ಹಾಕಿ ಬಂದ ದುಷ್ಕರ್ಮಿಯಿಂದ ದಾಳಿ.

ಕೇರಳ ಮೂಲದ ಆರೋಪಿ ಅಭಿನ ಎಂಬಾತನ ಬಂಧಿಸಿದ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದಾರೆ.