ಬೆಳಗಾವಿ ಚಳಿಗಾಲ ಅಧಿವೇಶನ :
ಕೊನೆಯ ದಿನದ ಕಲಾಪದಲ್ಲಿ ಸಚಿವೆ ಹೆಬ್ಬಾಳಕರ ಅವರನ್ನು ಅಶ್ಲೀಲ ಪದಗಳಿಂದ ನಿಂದಿಸಿದ ಸಿ ಟಿ ರವಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ದೂರು ಸಲ್ಲಿಸಿದ್ದರು. ಹೆಬ್ಬಾಳ್ಕರ ಅವರ ದೂರಿನ ಅನ್ವಯ ಹಿರೇಬಾಗೇವಾಡಿ ಪೊಲೀಸ ಠಾಣೆಯಲ್ಲಿ ಕೇಸು ದಾಖಲಿಸಲಾಗಿತ್ತು.
ಸಿ ಟಿ ರವಿ ಅವರನ್ನು ಬೆಳಗಾವಿ ಸುವರ್ಣ ಸೌಧದಲ್ಲಿ ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು.