SSLC ಪರೀಕ್ಷೆ ಫಲಿತಾಂಶ: ಮಾರ್ಚ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆದ SSLC ಪರೀಕ್ಷೆ ಫಲಿತಾಂಶ ಇದೀಗ ಪ್ರಕಟವಾಗಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಈ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ, ಶಿವಮೊಗ್ಗ ತೃತೀಯ ಸ್ಥಾನವನ್ನು ಪಡೆದಿದ್ದು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನವನ್ನು ಪಡೆದಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಉಡುಪಿ ಜಿಲ್ಲೆ
ಈ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ ಯಾದಗಿರಿ ಜಿಲ್ಲೆಯ ಕೊನೆಯ ಸ್ಥಾನ ದೊರೆತಿದೆ ಉಡುಪಿ ಜಿಲ್ಲೆ ಶೇ. 94ರ ಫಲಿತಾಂಶ ದಾಖಲಾಗಿದೆ. ಯಾದಗಿರಿ ಜಿಲ್ಲೆ ಶೇ. 50.59 ದಾಖಲಾಗಿದೆ.