ಗದಗ: KSRTS ಬಸ್ ಹಾಗೂ ಕಾರ ನಡುವೆ ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ.

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ಒಂದೇ ಕುಟುಂಬದ ನಾಲ್ವರ ದುರ್ಮರಣ. ಶ್ರಾವಣ ಮಾಸದ ಪ್ರಯುಕ್ತ ಹಾವೇರಿ ಮೂಲದ ಕುಟುಂಬ ಕಲ್ಲಾಪುರದ ಬಸವೇಶ್ವರ ದೇವಸ್ಥಾನಕ್ಕೆ ಕುಟುಂಬ ಸಮೇತ ಕಾರಿನಲ್ಲಿ ಹೊರಟಿದ್ದ ಸಮಯದಲ್ಲಿ ಇಂದು ಬೆಳಿಗ್ಗೆ ಸುಮಾರು 6…

View More ಗದಗ: KSRTS ಬಸ್ ಹಾಗೂ ಕಾರ ನಡುವೆ ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ.