ಉಕ್ಕಿ ಹರಿಯುತ್ತಿರುವ ಮಾರ್ಕಂಡೇಯ ನದಿ:  ಗೋಕಾಕನ ಚಿಕ್ಕೋಳಿ ಸೇತುವೆ ಜಲಾವೃತ! ಸಂಚಾರ ಸ್ಥಗಿತ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಕಳೆದ ಒಂದು ವಾರದಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆ ಸೇರಿ ರಾಜ್ಯಾದ್ಯಂತ ಬಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಸಂಪರ್ಕ ಕಲ್ಪಿಸುವ ಸೇತುವೆಗಳು ಜಲಾವೃತಗೊಂಡಿವೆ. ನಿನ್ನೆ ತಾನೆ…

View More ಉಕ್ಕಿ ಹರಿಯುತ್ತಿರುವ ಮಾರ್ಕಂಡೇಯ ನದಿ:  ಗೋಕಾಕನ ಚಿಕ್ಕೋಳಿ ಸೇತುವೆ ಜಲಾವೃತ! ಸಂಚಾರ ಸ್ಥಗಿತ.